1 Samuel 23:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ದಾವೀದನಿಗೆ, “ನೋಡು, ಫಿಲಿಷ್ಟಿಯರು ಕೆಯೀಲಾದವರ ವಿರುದ್ಧ ಹೋರಾಡುತ್ತಿದ್ದಾರೆ; ಅವರು ಕಣದಿಂದ ಧಾನ್ಯವನ್ನು ಸೂರೆ ಮಾಡುತ್ತಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು
Kannada BSI Bible 2016
ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿರುವ ವರ್ತಮಾನವು ದಾವೀದನಿಗೆ ಮುಟ್ಟಲು ಅವನು -
Kannada Bible (KNCL) BSI 2016
ಫಿಲಿಷ್ಟಿಯರು ಕೆಯೀಲಾಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಫಿಲಿಷ್ಟಿಯರು ಕೆಯೀಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆ,” ಎಂದು ದಾವೀದನಿಗೆ ತಿಳಿಸಿದರು.