1 Samuel 23:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಜೀಫಿನ ಜನರು ಜೀಫಿಗೆ ಹಿಂದಿರುಗಿದರು. ಸೌಲನು ಅನಂತರ ಅಲ್ಲಿಗೆ ಹೋದನು. ದಾವೀದನು ಮತ್ತು ಅವನ ಜನರು ಮಾವೋನ್ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಜೆಸಿಮೋನಿನ ಮರಳುಗಾಡಿನ ಪ್ರಾಂತ್ಯದಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು.
Kannada BSI Bible 2016
ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಅರಣ್ಯದ ದಕ್ಷಿಣದಿಕ್ಕಿನಲ್ಲಿರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿದ್ದರು.
Kannada Bible (KNCL) BSI 2016
ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಮರುಭೂಮಿಯ ದಕ್ಷಿಣದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ, ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಮಾವೋನಿನ ಮರುಭೂಮಿಯಲ್ಲಿದ್ದರು.