1 Samuel 24:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಕೆಟ್ಟಕಾರ್ಯಗಳನ್ನು ಕೆಟ್ಟ ಜನರೇ ಮಾಡುತ್ತಾರೆ!’ ಎಂಬ ಹಳೆಯ ನಾಣ್ಣುಡಿಯೊಂದಿದೆ. ನಾನು ಕೆಟ್ಟದ್ದನ್ನೇನೂ ಮಾಡಿಲ್ಲ! ನಾನು ಕೆಟ್ಟ ವ್ಯಕ್ತಿಯಲ್ಲ! ಆದ್ದರಿಂದ ನಾನು ನಿನಗೆ ಕೇಡು ಮಾಡುವುದಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಕೆಟ್ಟವರಿಂದಲೇ ಕೆಡುಕು’ ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
Kannada BSI Bible 2016
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಟ್ಟವರಿಂದಲೇ ಕೇಡು ಎಂಬದಾಗಿ ಹಿರಿಯರ ಗಾದೆಯುಂಟಷ್ಟೆ; ನಾನು ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.
Kannada Bible (KNCL) BSI 2016
ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.