1 Samuel 24:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತನ್ನ ಜನರನ್ನು ತಡೆಯಲು ಈ ಮಾತುಗಳನ್ನು ಹೇಳಿದನು. ಸೌಲನನ್ನು ಆಕ್ರಮಿಸಲು ದಾವೀದನು ತನ್ನ ಜನರಿಗೆ ಅವಕಾಶ ಕೊಡಲಿಲ್ಲ. ಸೌಲನು ಗವಿಯನ್ನು ಬಿಟ್ಟು ತನ್ನ ದಾರಿಯಲ್ಲಿ ಹೊರಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತುಗಳಿಂದ ಅವನು ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ
Kannada BSI Bible 2016
ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳಿಂದ ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ
Kannada Bible (KNCL) BSI 2016
ಹೀಗೆ ಸೌಲನಿಗೆ ವಿರುದ್ಧ ತನ್ನ ಜನರು ದಂಗೆಯೇಳದಂತೆ ತಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ದಾವೀದನು ತನ್ನ ಜನರನ್ನು ಸೌಲನ ಮೇಲೆ ಬೀಳಗೊಡದೆ, ಈ ಮಾತುಗಳಿಂದ ಅವರನ್ನು ನಿಲ್ಲಿಸಿದನು. ಸೌಲನು ಎದ್ದು ಗವಿಯನ್ನು ಬಿಟ್ಟು, ಹೊರಗೆ ನಡೆದು ಹೋದನು.