1 Samuel 25:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಬಳಿ ನೀರು ಮತ್ತು ರೊಟ್ಟಿಗಳಿವೆ. ನನ್ನ ಕುರಿಗಳಿಂದ ತುಪ್ಪಟವನ್ನು ಕತ್ತರಿಸುತ್ತಿರುವ ಸೇವಕರಿಗೋಸ್ಕರ ಮಾಂಸವೂ ನನ್ನಲ್ಲಿದೆ. ಆದರೆ ನನಗೆ ಗೊತ್ತಿಲ್ಲದ ಜನರಿಗೆ ನಾನು ಕೊಡುವುದೇ ಇಲ್ಲ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.
Kannada BSI Bible 2016
ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಉಣ್ಣೆ ಕತ್ತರಿಸುವವರಿಗಾಗಿ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಡಲಾಗದು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು.