1 Samuel 25:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಜನರು ಹಿಂತಿರುಗಿ ಹೋಗಿ ನಾಬಾಲನು ಹೇಳಿದ್ದನ್ನೆಲ್ಲಾ ದಾವೀದನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ,
Kannada BSI Bible 2016
ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ
Kannada Bible (KNCL) BSI 2016
ಆ ಸೇವಕರು ಹಿಂದಿರುಗಿ ತಮ್ಮ ದಾರಿಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು.