1 Samuel 25:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಅಬೀಗೈಲಳು ತನ್ನ ಸೇವಕರಿಗೆ, “ಮುಂದೆ ನಡೆಯಿರಿ, ನಾನು ನಿಮ್ಮ ಹಿಂದೆ ಬರುತ್ತೇನೆ” ಎಂದಳು. ಆದರೆ ಅವಳು ತನ್ನ ಗಂಡನಿಗೆ ಹೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.
Kannada BSI Bible 2016
ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ ಎಂದು ಹೇಳಿ ಅವರನ್ನು ಕಳುಹಿಸಿದಳು; ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.
Kannada Bible (KNCL) BSI 2016
ಅನಂತರ ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಸೇವಕರಿಗೆ, “ನನಗೆ ಮುಂದಾಗಿ ಹೋಗಿರಿ. ನಾನು ನಿಮ್ಮ ಹಿಂದೆ ಬರುವೆನು,” ಎಂದು ಹೇಳಿದಳು. ಆದರೆ ತನ್ನ ಗಂಡನಾದ ನಾಬಾಲನಿಗೆ ಇದನ್ನು ತಿಳಿಸಲಿಲ್ಲ.