1 Samuel 25:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಗೈಲಳು ಕತ್ತೆಯ ಮೇಲೆ ಸವಾರಿ ಮಾಡುತ್ತಾ ಬೆಟ್ಟದ ಮತ್ತೊಂದು ಕಡೆಗೆ ಬಂದು ಬೇರೊಂದು ದಿಕ್ಕಿನಿಂದ ಬರುತ್ತಿದ್ದ ದಾವೀದನನ್ನೂ ಅವನ ಜನರನ್ನೂ ಸಂಧಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆ ಕತ್ತೆಯ ಮೇಲೆ ಕುಳಿತುಕೊಂಡು ಗುಡ್ಡದ ಬದಿಯಲ್ಲಿ ಹೋಗುತ್ತಿರುವಾಗ, ದಾವೀದನೂ ಅವನ ಜನರೂ ಗುಡ್ಡ ಇಳಿದು ಆ ಕಡೆಯಿಂದ ಬರಲು ಆಕೆಯು ಅವರನ್ನು ಎದುರುಗೊಂಡಳು.
Kannada BSI Bible 2016
ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಕತ್ತೆಯ ಮೇಲೆ ಕೂತು ಗುಡ್ಡದ ಮರೆಯಲ್ಲಿ ಹೋಗುತ್ತಿರುವಾಗ ದಾವೀದನೂ ಅವನ ಜನರೂ ಆ ಕಡೆಯಿಂದ ಗಟ್ಟಾ ಇಳಿದುಬರಲು ಆಕೆಯು ಅವರನ್ನು ಎದುರುಗೊಂಡಳು.
Kannada Bible (KNCL) BSI 2016
ಆಕೆ ಕತ್ತೆಯ ಮೇಲೆ ಕೂತು ಗುಡ್ಡದ ಮರೆಯಲ್ಲಿ ಹೋಗುತ್ತಿರುವಾಗ ದಾವೀದನೂ ಅವನ ಜನರೂ ಆ ಕಡೆಯಿಂದ ಗುಡ್ಡ ಇಳಿದು ಬಂದರು. ಆಕೆ ಅವರನ್ನು ಎದುರುಗೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ, ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಮಾರ್ಗದಲ್ಲಿ ಬೆಟ್ಟದ ಮರೆಗೆ ಬಂದಾಗ, ದಾವೀದನೂ ಅವನ ಜನರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.