1 Samuel 25:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾಬಾಲನ ಸಂಗಡ ಮಾತನಾಡಲು ದಾವೀದನು ಹತ್ತು ಜನ ಯುವಕರನ್ನು ಕರೆದು ಅವರಿಗೆ, “ಕರ್ಮೆಲಿಗೆ ಹೋಗಿ ನಾಬಾಲನನ್ನು ಕಂಡುಹಿಡಿಯಿರಿ. ಅವನಿಗೆ ನನ್ನ ಪರವಾಗಿ ಶುಭವನ್ನು ಕೋರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿರಿ.
Kannada BSI Bible 2016
ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ - ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿ ಅವನಿಗೆ ನನ್ನ ಹೆಸರಿನಲ್ಲಿ -
Kannada Bible (KNCL) BSI 2016
ಅವನು ಹತ್ತುಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮಸಮಾಚಾರವನ್ನು ವಿಚಾರಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ: