1 Samuel 26:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು, ‘ರಾಜನ ಭರ್ಜಿಯು ಇಲ್ಲಿದೆ. ನಿನ್ನಲ್ಲಿರುವ ಒಬ್ಬ ಯುವಕನು ಇಲ್ಲಿಗೆ ಬಂದು ಅದನ್ನು ತೆಗೆದುಕೊಂಡು ಹೋಗಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ.
Kannada BSI Bible 2016
ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈವರೆಗೆ ನಾನು ಮಾಡಿದ್ದು ಹುಚ್ಚುತನವೂ ದೊಡ್ಡ ತಪ್ಪು ಆಗಿದೆ ಎಂದು ಹೇಳಲು ದಾವೀದನು ಅವನಿಗೆ - ಅರಸೇ, ಇಗೋ, ನಿನ್ನ ಬರ್ಜಿ ಇಲ್ಲಿ ಅದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ.
Kannada Bible (KNCL) BSI 2016
ದಾವೀದನು, “ಅರಸರೇ, ಇಗೋ, ನಿಮ್ಮ ಭರ್ಜಿ ಇಲ್ಲಿದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ.