1 Samuel 27:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದಾವೀದನು ತನ್ನ ಆರುನೂರು ಜನರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನಲ್ಲಿಗೆ ಹೋದನು. ಆಕೀಷನು ಗತ್‌ನ ರಾಜ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
Kannada BSI Bible 2016
ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
Kannada Bible (KNCL) BSI 2016
ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರುನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕನ ಮಗ ಆಕೀಷನ ಬಳಿಗೆ ಹೋದನು.