1 Samuel 27:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಗತ್‌ಗೆ ಓಡಿಹೋದನೆಂದು ಜನರು ಸೌಲನಿಗೆ ತಿಳಿಸಿದರು. ಸೌಲನು ಅವನನ್ನು ಹುಡುಕುವುದನ್ನು ಬಿಟ್ಟುಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಹುಡುಕಲೇ ಇಲ್ಲ.
Kannada BSI Bible 2016
ದಾವೀ ದನು ಗತ್‌ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿ ಆಮೇಲೆ ಅವನನ್ನು ಹುಡುಕಲೇ ಇಲ್ಲ.
Kannada Bible (KNCL) BSI 2016
ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಬೆನ್ನಟ್ಟಿಹೋಗುವುದನ್ನು ಬಿಟ್ಟುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲಾಯಿತು. ಆದ್ದರಿಂದ ಅವನು ಆ ತರುವಾಯ ದಾವೀದನನ್ನು ಹುಡುಕಲಿಲ್ಲ.