1 Samuel 27:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೀಷನು ಕೂಡಲೆ ದಾವೀದನಿಗೆ ಚಿಕ್ಲಗ್ ಎಂಬ ಊರನ್ನು ಕೊಟ್ಟನು. ಅಂದಿನಿಂದಲೂ ಚಿಕ್ಲಗ್ ಊರು ಯೆಹೂದದ ರಾಜನಿಗೆ ಸೇರಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೀಷನು ಕೂಡಲೇ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದ್ದರಿಂದ ಚಿಕ್ಲಗ್ ಎಂಬುದು ಇಂದಿನವರೆಗೂ ಯೆಹೂದ ರಾಜರಿಗೆ ಸೇರಿದೆ.
Kannada BSI Bible 2016
ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್‌ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್‌ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟುಬಿಟ್ಟನು. ಆದದರಿಂದ ಚಿಕ್ಲಗ್ ಎಂಬದು ಇಂದಿನವರೆಗೂ ಯೆಹೂದರಾಜರಿಗೆ ಸೇರಿದೆ.
Kannada Bible (KNCL) BSI 2016
ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದ್ದರಿಂದ ಚಿಕ್ಲಗ್ ಇಂದಿನವರೆಗೂ ಯೆಹೂದದ ಅರಸರಿಗೆ ಸೇರಿದೆ.