1 Samuel 27:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಫಿಲಿಷ್ಟಿಯರೊಂದಿಗೆ ಒಂದು ವರ್ಷ ನಾಲ್ಕು ತಿಂಗಳು ವಾಸಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳೂ ವಾಸವಾಗಿದ್ದನು.
Kannada BSI Bible 2016
ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷ ನಾಲ್ಕು ತಿಂಗಳು ವಾಸವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷವೂ ನಾಲ್ಕು ತಿಂಗಳೂ ವಾಸವಾಗಿದ್ದನು.
Kannada Bible (KNCL) BSI 2016
ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ಮತ್ತು ನಾಲ್ಕು ತಿಂಗಳು ವಾಸವಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳು ವಾಸಿಸಿದ್ದನು.