1 Samuel 28:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು’ ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸ್ತ್ರೀಯು, “ನಿನಗೆ ಯಾರನ್ನು ಬರಮಾಡಬೇಕು?” ಎನ್ನಲು, “ಸಮುವೇಲನನ್ನು” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸ್ತ್ರೀಯು - ನಿನಗೆ ಯಾರನ್ನು ಬರಮಾಡಬೇಕು ಎನ್ನಲು - ಸಮುವೇಲನನ್ನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು, “ನಿನಗೆ ನಾನು ಯಾರನ್ನು ಇಲ್ಲಿ ಬರಮಾಡಬೇಕು?” ಎಂದಳು. ಅದಕ್ಕವನು, “ಸಮುಯೇಲನನ್ನು ಬರಮಾಡು,” ಎಂದನು.