1 Samuel 28:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡ ಕೊಡಲೇ ಗಟ್ಟಿಯಾಗಿ ಅರಚಿದಳು. ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ತ್ರೀಯು ಸಮುವೇಲನನ್ನು ಕಂಡಕೂಡಲೇ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ, ನೀನು ಸೌಲನಲ್ಲವೋ?” ಅಂದಳು.
Kannada BSI Bible 2016
ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು. ಆ ಸ್ತ್ರೀಯು--ಯಾಕೆ ನನ್ನನ್ನು ಮೋಸ ಮಾಡಿದಿ? ನೀನು ಸೌಲನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ತ್ರೀಯು ಸಮುವೇಲನನ್ನು ಕಂಡ ಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ - ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೋ ಅಂದಳು.
Kannada Bible (KNCL) BSI 2016
ಆ ಸ್ತ್ರೀ ಸಮುವೇಲನನ್ನು ಕಂಡಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೇ?,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತ್ರೀಯು ಸಮುಯೇಲನನ್ನು ಕಂಡಾಗ ಮಹಾಶಬ್ದದಿಂದ ಕೂಗಿದಳು. ಆ ಸ್ತ್ರೀಯು, “ಏಕೆ ನನ್ನನ್ನು ಮೋಸಮಾಡಿದಿ? ನೀನೇ ಸೌಲನು,” ಎಂದಳು.