1 Samuel 28:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.
Kannada BSI Bible 2016
ಆದದ ರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನ್ನ ಮುಂದೆ ಒಂದು ರೊಟ್ಟಿಯ ತುಂಡನ್ನು ಇರಿಸಲು ನನಗೆ ಅಪ್ಪಣೆ ಕೊಡು; ನೀನು ತಿನ್ನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಈಗ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು; ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು ಎಂದು ಹೇಳಿದಳು.
Kannada Bible (KNCL) BSI 2016
ಆದುದರಿಂದ ಈಗ ನೀವು ದಯವಿಟ್ಟು ನಿಮ್ಮ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡಿ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ, ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನಗೆ ಕೊಡುವ ಆಹಾರವನ್ನು ಊಟಮಾಡು,” ಎಂದಳು.