1 Samuel 28:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.
Kannada BSI Bible 2016
ಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.
Kannada Bible (KNCL) BSI 2016
ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನ ಮುಂದೆ ಮತ್ತು ಅವನ ದಾಸರ ಮುಂದೆ ತಂದಿಟ್ಟಳು. ಅವರು ಊಟಮಾಡಿ ಆ ರಾತ್ರಿಯಲ್ಲೇ ಹೊರಟು ಹೋದರು.