1 Samuel 29:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರ ಸೈನಿಕರೆಲ್ಲಾ ಅಫೇಕಿನಲ್ಲಿ ಒಟ್ಟುಗೂಡಿದರು. ಇಸ್ರೇಲರು ಇಜ್ರೇಲ್ ಬಳಿಯಿರುವ ಚಿಲುಮೆಯ ಹತ್ತಿರ ಪಾಳೆಯಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
Kannada BSI Bible 2016
ಆದರೆ ಫಿಲಿಷ್ಟಿಯರು ತಮ್ಮ ಎಲ್ಲಾ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿ ಕೊಂಡರು. ಹಾಗೆಯೇ ಇಸ್ರಾಯೇಲ್ಯರು ಇಜ್ರೇಲ್‌ ನಲ್ಲಿರುವ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲ್ಯರು ಇಜ್ರೇಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು.
Kannada Bible (KNCL) BSI 2016
ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.