1 Samuel 29:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ದಾವೀದನು ಮತ್ತು ಅವನ ಜನರು ಮಾರನೆಯ ದಿನ ಬೆಳಿಗ್ಗೆ ಬೇಗನೆ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿ ಹೋದರು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.
Kannada BSI Bible 2016
ಹಾಗೆಯೇ ದಾವೀದನೂ ಅವನ ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರಿಗಿ ಹೋಗಲು ಮುಂಜಾನೆ ಎದ್ದರು. ಆದರೆ ಫಿಲಿಷ್ಟಿ ಯರು ಇಜ್ರೇಲಿಗೆ ಹೊರಟುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.
Kannada Bible (KNCL) BSI 2016
ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಜೆಸ್ರೀಲಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ದಾವೀದನೂ, ಅವನು ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರುಗಿ ಹೋಗಲು ಮುಂಜಾನೆ ಎದ್ದರು. ಫಿಲಿಷ್ಟಿಯರು ಇಜ್ರೆಯೇಲ್ ಎಂಬ ಪಟ್ಟಣಕ್ಕೆ ಹೊರಟು ಹೋದರು.