1 Samuel 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಲಿಯ ಕಣ್ಣುಗಳು ಮಂಜಾಗಿ ಕುರುಡನೆನ್ನುವಷ್ಟು ಕಾಣುತ್ತಿರಲಿಲ್ಲ. ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಸರಿಯಾಗಿ ಕಾಣಿಸದೆಹೋಗಿದ್ದವು. ಅವನು ಒಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;
Kannada BSI Bible 2016
ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;
Kannada Bible (KNCL) BSI 2016
ಏಲಿಯ ಕಣ್ಣುಗಳು ದಿನದಿನಕ್ಕೂ ಮೊಬ್ಬಾಗುತ್ತಾ ಬಂದು ಕುರುಡನಂಥಾಗಿಬಿಟ್ಟಿದ್ದನು. ಒಂದು ರಾತ್ರಿ ಅವನು ತನ್ನ ಕೋಣೆಯಲ್ಲಿ ಮಲಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. ನೋಡುವುದಕ್ಕಾಗದಂತೆ ಅವನ ಕಣ್ಣುಗಳು ಮಬ್ಬಾಗುತ್ತಿದ್ದವು.