1 Samuel 30:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನವನೊಬ್ಬನು ಹೊಲದಲ್ಲಿ ಬಿದ್ದಿರುವುದನ್ನು ದಾವೀದನ ಜನರು ಕಂಡರು. ಅವರು ಈಜಿಪ್ಟಿನವನನ್ನು ದಾವೀದನ ಹತ್ತಿರಕ್ಕೆ ತಂದರು. ಅವರು ಈಜಿಪ್ಟಿನವನಿಗೆ ಕುಡಿಯಲು ನೀರನ್ನು ಮತ್ತು ತಿನ್ನಲು ಆಹಾರವನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,
Kannada BSI Bible 2016
ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತ್ಯನು ಬಿದ್ದಿರುವದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ ನೀರು ಕುಡಿಸಿ
Kannada Bible (KNCL) BSI 2016
ಅವನ ಜನರು ಅಡವಿಯಲ್ಲಿ ಒಬ್ಬ ಈಜಿಪ್ಟಿನವನು ಬಿದ್ದಿರುವುದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು.