1 Samuel 30:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಮರಳಿ ಪಡೆದನು. ಅಮಾಲೇಕ್ಯರು ಸೂರೆಮಾಡಿದ್ದೆಲ್ಲವನ್ನೂ ದಾವೀದನು ಮತ್ತೆ ಹಿಂದಕ್ಕೆ ಪಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.
Kannada BSI Bible 2016
ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.
Kannada Bible (KNCL) BSI 2016
ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಹಾಗು ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನು ಬಿಡಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು.