1 Samuel 30:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಕೆಲವು ವಸ್ತುಗಳನ್ನು ಬೇತೇಲಿನವರಿಗೆ, ನೆಗೆವಿನ ರಾಮೋತಿನವರಿಗೆ, ಯತ್ತೀರಿನವರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,
Kannada BSI Bible 2016
ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಬಹುಮಾನ ಹೊಂದಿದವರು ಯಾರಂದರೆ - ಬೇತೇಲಿನವರು, ದಕ್ಷಿಣಪ್ರಾಂತದ ರಾಮೋತಿನವರು, ಯತ್ತೀರಿನವರು,
Kannada Bible (KNCL) BSI 2016
ಹೀಗೆ ಬಹುಮಾನ ಪಡೆದವರು ಇವರು: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು,