1 Samuel 30:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳನ್ನೂ ಅಮಾಲೇಕ್ಯರು ಎಳೆದುಕೊಂಡು ಹೋಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.
Kannada BSI Bible 2016
ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.
Kannada Bible (KNCL) BSI 2016
ದಾವೀದನ ಇಬ್ಬರು ಹೆಂಡತಿಯರಾದ ಜೆಸ್ರೀಲಿನವಳಾದ ಅಹೀನೋವಮಳು ಮತ್ತು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಕೂಡ ಸೆರೆಯಾಗಿ ಹೋಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೆಯೇಲಿನವಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳು ಸೆರೆಯಾಗಿ ಹೋಗಿದ್ದರು.