1 Samuel 30:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ತನ್ನ ಆರುನೂರು ಜನರೊಂದಿಗೆ ಬೆಸೋರ್ ಹಳ್ಳಕ್ಕೆ ಹೋದನು. ಸುಮಾರು ಇನ್ನೂರು ಜನರು ಬಹಳ ಆಯಾಸಗೊಂಡು ಬಲಹೀನರಾಗಿದ್ದುದರಿಂದ ಅಲ್ಲಿಯೇ ಉಳಿದರು. ಆದ್ದರಿಂದ ದಾವೀದನು ಮತ್ತು ಅವನ ನಾನೂರು ಜನರು ಅಮಾಲೇಕ್ಯರನ್ನು ಅಟ್ಟಿಸಿಕೊಂಡು ಹೋದರು. (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು
Kannada BSI Bible 2016
ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್‌ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ
Kannada Bible (KNCL) BSI 2016
ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು.