1 Samuel 31:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
Kannada BSI Bible 2016
ಆದರೆ ಫಿಲಿಷ್ಟಿಯರು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು. ಆಗ ಇಸ್ರಾಯೇಲ್ ಜನರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಿ ಗಿಲ್ಬೋವ ಬೆಟ್ಟದಲ್ಲಿ ಕೊಲ್ಲಲ್ಪಟ್ಟವರಾಗಿ ಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡಿದರು. ಇಸ್ರಾಯೇಲ್ಯರು ಅವರಿಂದ ಅಪಜಯ ಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
Kannada Bible (KNCL) BSI 2016
ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.