1 Samuel 31:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಷ್ಟೋರೆತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.
Kannada BSI Bible 2016
ಅವನ ಆಯುಧಗಳನ್ನು ಅಷ್ಟೋರೆತ್‌ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು; ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.
Kannada Bible (KNCL) BSI 2016
ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನ ಆಯುಧಗಳನ್ನು ಅಷ್ಟೋರೆತ್ ಮಂದಿರದಲ್ಲಿ ಇಟ್ಟು, ಅವನ ಶವವನ್ನು ಬೇತ್ ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು.