1 Samuel 31:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬುದನ್ನು ಯಾಬೆಷ್‌ಗಿಲ್ಯಾದಿನಲ್ಲಿ ವಾಸಿಸುತ್ತಿದ್ದ ಜನರೆಲ್ಲ ತಿಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನ ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ
Kannada BSI Bible 2016
ಹೀಗೆಯೇಫಿಲಿಷ್ಟಿ ಯರು ಸೌಲನಿಗೆ ಮಾಡಿದ್ದನ್ನು ಯಾಬೇಷಿನ ಗಿಲ್ಯಾದಿ ನವರು ಕೇಳಿದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೆಷ್ ಗಿಲ್ಯಾದಿನವರಿಗೆ ಮುಟ್ಟಿದಾಗ
Kannada Bible (KNCL) BSI 2016
ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರದಿ ಯಾಬಿಷ್ ಗಿಲ್ಯಾದಿನವರಿಗೆ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಯಾಬೇಷ್ ಗಿಲ್ಯಾದಿನವರೆಲ್ಲರು ಕೇಳಿದಾಗ,