1 Samuel 31:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಸೌಲನು ಮತ್ತು ಅವನ ಮೂವರು ಗಂಡುಮಕ್ಕಳೂ ಮತ್ತು ಸೌಲನ ಆಯುಧವಾಹಕನೂ ಅದೇ ದಿನ ಸತ್ತುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.
Kannada BSI Bible 2016
ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಆಯುಧವಾಹಕನೂ ಎಲ್ಲಾ ಆಳುಗಳೂ ಅದೇ ದಿವಸದಲ್ಲಿ ಸತ್ತರು.
Kannada Bible (KNCL) BSI 2016
ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಆಯುಧವಾಹಕನೂ ಎಲ್ಲ ಆಳುಗಳೂ ಅದೇ ದಿವಸ ಸತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು.