1 Samuel 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನದಂದು ಬೆನ್ಯಾಮೀನನ ಕುಟುಂಬದ ಒಬ್ಬ ಮನುಷ್ಯನು ದುಃಖದಿಂದ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಧೂಳನ್ನು ಹಾಕಿಕೊಂಡು, ರಣರಂಗದಿಂದ ತಪ್ಪಿಸಿಕೊಂಡು ಓಡಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು
Kannada BSI Bible 2016
ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿವಸ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು
Kannada Bible (KNCL) BSI 2016
ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.