1 Samuel 4:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಲಿಯು ತೊಂಭತ್ತೆಂಟು ವರ್ಷದ ವೃದ್ಧನಾಗಿದ್ದನು; ಅವನಿಗೆ ಕಣ್ಣು ಕಾಣುತ್ತಿರಲಿಲ್ಲ. ಅವನು ಅಳುವಿನ ಧ್ವನಿಯನ್ನು ಕೇಳಿ, “ಏಕಿಷ್ಟು ಗದ್ದಲ?” ಎಂದು ಕೇಳಿದನು. (Verses 14-15)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು;
Kannada BSI Bible 2016
ಕೂಗುವ ಶಬ್ದವನ್ನು ಏಲಿಯು ಕೇಳಿ ದಾಗ--ಆ ಗುಂಪಿನ ಶಬ್ದ ಏನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ಎಲ್ಲವನ್ನೂ ತಿಳಿಸಿದನು.
Kannada Bible (KNCL) BSI 2016
ಈ ಗದ್ದಲವೇನೆಂದು ವಿಚಾರಿಸಿದನು. ಒಡನೆ ಆ ವ್ಯಕ್ತಿ ಏಲಿಯ ಬಳಿಗೆ ಬಂದು ಎಲ್ಲವನ್ನು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಗುವ ಶಬ್ದವನ್ನು ಏಲಿಯು ಕೇಳಿದಾಗ, “ಆ ಗುಂಪಿನ ಶಬ್ದ ಏನು?” ಎಂದನು. ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.