1 Samuel 4:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.
Kannada BSI Bible 2016
ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಮಂಜೂಷವು ಶತ್ರುವಶವಾದದರಿಂದಲೇ ಇಸ್ರಾಯೇಲ್ಯರ ಮಹಿಮೆಯು ಹೋಯಿತೆಂದು ಹೇಳಿದಳು.
Kannada Bible (KNCL) BSI 2016
ದೇವರ ಮಂಜೂಷ ಶತ್ರುವಶವಾದ್ದರಿಂದಲೇ ಇಸ್ರಯೇಲರ ಮಹಿಮೆ ಮಾಯವಾಯಿತೆಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು.