1 Samuel 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಹಳ ಜನರು ಸತ್ತರು; ಸಾಯದೆ ಉಳಿದ ಜನರಿಗೆ ಗಡ್ಡೆರೋಗವು ಬಂದಿತು. ಅವರ ಗೋಳಾಟವು ಆಕಾಶಮಂಡಲವನ್ನು ಮುಟ್ಟಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.
Kannada BSI Bible 2016
ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.
Kannada Bible (KNCL) BSI 2016
ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟ ಗಗನಕ್ಕೇರಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.