1 Samuel 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇತ್‌ಷೆಮೆಷಿನ ಕಣಿವೆಯಲ್ಲಿ ಅಲ್ಲಿನ ಜನರು ಗೋಧಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ನೋಡಿದಾಗ, ಪವಿತ್ರ ಪೆಟ್ಟಿಗೆಯು ಅವರಿಗೆ ಕಾಣಿಸಿತು. ಅವರಿಗೆ ಬಹಳ ಸಂತೋಷವಾಯಿತು. ಅವರು ಅದನ್ನು ಸ್ವೀಕರಿಸಲು ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹು ಸಂತೋಷಪಟ್ಟರು.
Kannada BSI Bible 2016
ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇತ್‍ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಯ ಬೆಳೆಯನ್ನು ಕೊಯ್ಯುತ್ತಿದ್ದರು. ಅವರು ಕಣ್ಣೆತ್ತಿ ಯೆಹೋವನ ಮಂಜೂಷವನ್ನು ನೋಡಿ ಬಹುಸಂತೋಷಪಟ್ಟರು.
Kannada Bible (KNCL) BSI 2016
ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಬೆಳೆಯನ್ನು ಕೊಯ್ಯುತ್ತಿದ್ದರು. ಕಣ್ಣೆತ್ತಿ ಸರ್ವೇಶ್ವರನ ಮಂಜೂಷವನ್ನು ನೋಡಿ ಬಹಳ ಸಂತೋಷಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತ್ ಷೆಮೆಷ್ ಊರಿನವರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು, ಅದನ್ನು ಕಂಡದ್ದಕ್ಕೆ ಸಂತೋಷಪಟ್ಟರು.