1 Samuel 6:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇತ್‌ಷೆಮೆಷಿನ ಜನರು ಮಾಡಿದ್ದನ್ನೆಲ್ಲ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ನೋಡಿ ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.
Kannada BSI Bible 2016
ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನೆಲ್ಲಾ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ಪ್ರಭುಗಳು ಅದೇ ದಿವಸ ಎಕ್ರೋನಿಗೆ ಹಿಂದಿರುಗಿದರು.
Kannada Bible (KNCL) BSI 2016
ಇದನ್ನೆಲ್ಲ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ರಾಜರು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ಕಂಡು, ಅದೇ ದಿನದಲ್ಲಿ ತಿರುಗಿ ಎಕ್ರೋನಿಗೆ ಹೋದರು.