1 Samuel 7:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರು ಮಿಚ್ಪೆಯಿಂದ ಬಂದು ಫಿಲಿಷ್ಟಿಯರನ್ನು ದಾರಿಯುದ್ದಕ್ಕೂ ಸಂಹರಿಸುತ್ತಾ ಬೇತ್ಕರಿನವರೆಗೆ ಅಟ್ಟಿಸಿಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.
Kannada BSI Bible 2016
ಆಗ ಇಸ್ರಾಯೇಲ್ಯರು ಮಿಚ್ಛೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ವರೆಗೂ ಅವರನ್ನು ಹೊಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರಾದರೋ ವಿುಚ್ಪೆಯಿಂದ ಹೊರಟು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.
Kannada Bible (KNCL) BSI 2016
ಇಸ್ರಯೇಲರಾದರೋ ಮಿಚ್ಪೆಯಿಂದ ಹೊರಟು ಬೇತ್ಕರಿನ ತಗ್ಗಿನವರೆಗೆ ಅವರನ್ನು ಹಿಂಬಾಲಿಸಿ ಹತಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರು ಮಿಚ್ಪೆಯಿಂದ ಹೊರಟು, ಫಿಲಿಷ್ಟಿಯರನ್ನು ಹಿಂದಟ್ಟಿ, ಬೇತ್ಕಾರಿನವರೆಗೂ ಅವರನ್ನು ಹೊಡೆದರು.