1 Samuel 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು. ಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.
Kannada BSI Bible 2016
ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್‌ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಂಜೂಷವು ಕಿರ್ಯತ್ಯಾರೀವಿುಗೆ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷಗಳು ಕಳೆದುಹೋದವು; ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ಯೆಹೋವನನ್ನೇ ಹಂಬಲಿಸುತ್ತಿದ್ದರು.
Kannada Bible (KNCL) BSI 2016
ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂಜೂಷವು ಕಿರ್ಯತ್ ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರ್ಷಗಳಾದವು. ಆಗ, ಇಸ್ರಾಯೇಲ್ ಮನೆತನದವರೆಲ್ಲರು ಯೆಹೋವ ದೇವರಿಗೋಸ್ಕರ ಹಂಬಲಿಸಿ ಗೋಳಾಡುತ್ತಿದ್ದರು.