1 Samuel 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು, ನಿಮ್ಮ ಸೇವಕಸೇವಕಿಯರನ್ನು ತೆಗೆದುಕೊಳ್ಳುವನು; ಶ್ರೇಷ್ಠವಾದ ಎತ್ತುಗಳನ್ನೂ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕಾಗಿ ಬಳಸಿಕೊಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.
Kannada BSI Bible 2016
ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದಾಸದಾಸಿಯರನ್ನೂ ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸಕ್ಕೆ ಹಚ್ಚಿಕೊಳ್ಳುವನು.
Kannada Bible (KNCL) BSI 2016
ನಿಮ್ಮ ದಾಸದಾಸಿಯರನ್ನು ಹಾಗು ಉತ್ತಮವಾದ ಎತ್ತುಕತ್ತೆಗಳನ್ನು ತನಗಾಗಿ ದುಡಿಸಿಕೊಳ್ಳುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದಾಸರನ್ನೂ, ನಿಮ್ಮ ದಾಸಿಯರನ್ನೂ, ನಿಮ್ಮ ಉತ್ತಮ ಪ್ರಾಯಸ್ಥರನ್ನೂ, ನಿಮ್ಮ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕೆ ಇಡುವನು.