1 Samuel 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ತನ್ನ ಸೇವಕನಿಗೆ, “ಒಳ್ಳೆಯ ಆಲೋಚನೆ; ನಡೆ ಹೋಗೋಣ” ಎಂದು ಹೇಳಿದನು. ಅವರು ಆ ಪಟ್ಟಣದಲ್ಲಿ ದೇವರ ಮನುಷ್ಯನಿದ್ದಲ್ಲಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು.
Kannada BSI Bible 2016
ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನು ಆಳಿಗೆ - ನೀನು ಹೇಳುವದು ಒಳ್ಳೇದು; ಹೋಗೋಣ ನಡಿ ಅಂದನು.
Kannada Bible (KNCL) BSI 2016
ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು, ಹೋಗೋಣ, ನಡೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.