1 Samuel 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ನಿನಗೆ ಹೇಳಿದ ಮನುಷ್ಯ ಇವನೇ. ಇವನು ನನ್ನ ಜನರನ್ನು ಆಳುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.
Kannada BSI Bible 2016
ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ - ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು ಎಂದು ಸೂಚಿಸಿದನು.
Kannada Bible (KNCL) BSI 2016
ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ, “ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು,” ಎಂದು ಸೂಚಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಸೌಲನನ್ನು ಕಂಡಾಗ ಯೆಹೋವ ದೇವರು, “ಇಗೋ, ನಾನು ನಿನಗೆ ಹೇಳಿದ ಮನುಷ್ಯನು ಇವನೇ. ಇವನೇ ನನ್ನ ಜನರನ್ನು ಆಳುವನು,” ಎಂದರು.