1 Thessalonians 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊ0ಡಿದ್ದಾನೆ0ಬುದೂ ನಮಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಿಂದ ಪ್ರೀತಿಸಲ್ಪಟ್ಟಿರುವ ಸಹೋದರರೇ, ಆತನು ನಿಮ್ಮನ್ನು ಆರಿಸಿಕೊಂಡನೆಂಬದನ್ನೂ ಬಲ್ಲೆವು.
Kannada BSI Bible 2016
ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಪ್ರೀತಿಸಿದ ಸಹೋದರರೇ, ಆತನು ನಿಮ್ಮನ್ನು ಆದುಕೊಂಡನೆಂಬದನ್ನೂ
Kannada Bible (KNCL) BSI 2016
ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಪ್ರೀತಿಸುವ ಪ್ರಿಯರೇ, ದೇವರು ತಾವಾಗಿಯೇ ನಿಮ್ಮನ್ನು ಆರಿಸಿಕೊಂಡಿದ್ದಾರೆಂದು ನಾವು ಬಲ್ಲೆವು.