1 Thessalonians 2:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ನಾವು ನಿಮ್ಮಲ್ಲಿಗೆ ಬ0ದದ್ದು ವ್ಯರ್ಥವಾಗಲಿಲ್ಲ ಎ0ಬುದು ನಿಮಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,
Kannada BSI Bible 2016
ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ನಾವು ಸುಮ್ಮಸುಮ್ಮಗೆ ನಿಮ್ಮಲ್ಲಿಗೆ ಬರಲಿಲ್ಲವೆಂಬದನ್ನೂ ನಿಮಗೆ ತಿಳಿದಿರುವ ಪ್ರಕಾರ
Kannada Bible (KNCL) BSI 2016
ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬುದನ್ನು ನೀವು ತಿಳಿದಿದ್ದೀರಿ.