1 Thessalonians 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ನಿಮ್ಮ ಬಳಿಗೆ ಬರಲು ಮಾರ್ಗವನ್ನು ಸರಾಗಗೊಳಿಸುವ0ತೆ ನಮ್ಮ ತ0ದೆಯಾದ ದೇವರಿಗೂ ಪ್ರಭುವಾದ ಯೇಸುವಿಗೂ ಪ್ರಾರ್ಥಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.
Kannada BSI Bible 2016
ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸುವೂ ನಮಗೆ ನಿಮ್ಮ ಬಳಿಗೆ ಬರುವದಕ್ಕೆ ಮಾರ್ಗವನ್ನು ಸರಾಗಮಾಡಲಿ.
Kannada Bible (KNCL) BSI 2016
ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ತಂದೆಯಾದ ದೇವರೂ ನಮಗೆ ಕರ್ತ ಆಗಿರುವ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ಮಾರ್ಗವನ್ನು ಸುಗಮಗೊಳಿಸಲಿ.