1 Thessalonians 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನಿಮ್ಮೊಡನಿದ್ದಾಗ, ನಾವೆಲ್ಲರೂ ಹಿ0ಸೆಯನ್ನು ಅನುಭವಿಸಬೇಕಾಗುತ್ತದೆಯೆ0ದು ನಿಮಗೆ ತಿಳಿಸಿದೆವು. ನಾವು ಹೇಳಿದ0ತೆಯೇ ಅದು ಸ0ಭವಿಸಿತು ಎ0ಬುದು ನಿಮಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.
Kannada BSI Bible 2016
ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆ ಆಯಿತು, ನಿಮ್ಮ ಅನುಭವಕ್ಕೂ ಬಂತು.
Kannada Bible (KNCL) BSI 2016
ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ.