1 Thessalonians 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ನಿಮ್ಮ ನ0ಬಿಕೆಯ ದೆಸೆಯಿ0ದ ನಿಮ್ಮ ವಿಷಯದಲ್ಲಿ ಪ್ರೋತ್ಸಾಹಕೊ0ಡೆವು. ನಮಗೆ ಬಹಳ ತೊ0ದರೆಯಿದ್ದರೂ ಹಿ0ಸೆಯಿದ್ದರೂ ಆದರಣೆಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.
Kannada BSI Bible 2016
ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಇದನ್ನು ಕೇಳಿ ನಮ್ಮ ಎಲ್ಲಾ ಕೊರತೆಯಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
Kannada Bible (KNCL) BSI 2016
ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದ್ದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದ ಪ್ರಿಯರೇ, ನಮ್ಮ ಎಲ್ಲಾ ಇಕ್ಕಟ್ಟು ಹಾಗೂ ಹಿಂಸೆಗಳಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.