1 Thessalonians 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಹೀಗೆ ಮಾಡಿದರೆ, ವಿಶ್ವಾಸಿಗಳಲ್ಲದವರು ನಿಮ್ಮ ಜೀವತದ ರೀತಿಯನ್ನು ಕ0ಡು ನಿಮ್ಮನ್ನು ಗೌರವಿಸುತ್ತಾರೆ. ಅಲ್ಲದೆ ನಿಮ್ಮ ಅಗತ್ಯತೆಗಳ ಪೂರೈಕೆಗಾಗಿ ನೀವು ಬೇರೆಯವರನ್ನು ಅವಲ0ಬಿಸಿಕೊಳ್ಳುವ ಅವಶ್ಯಕತೆಯೂ ಇರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.
Kannada BSI Bible 2016
ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿದ್ದರೆ ನೀವು ಹೊರಗಿನವರ ಎದುರಿನಲ್ಲಿ ಸಜ್ಜನರಾಗಿ ನಡೆದುಕೊಳ್ಳುವಿರಿ ಮತ್ತು ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
Kannada Bible (KNCL) BSI 2016
ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.