1 Thessalonians 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸತ್ತುಹೋದನೆ0ದು ನಾವು ನ0ಬುತ್ತೇವೆ. ಆದರೆ ಯೇಸು ಮತ್ತೆ ಜೀವ0ತವಾಗಿ ಎದ್ದುಬ0ದನೆ0ಬುದನ್ನೂ ನಾವು ನ0ಬುತ್ತೇವೆ. ಹಾಗೆಯೇ ಯೇಸುವಿನಲ್ಲಿ ವಿಶ್ವಾಸವಿಟ್ಟು ಸತ್ತುಹೋದವರನ್ನು ದೇವರು ಆತನ ಜೊತೆಯಲ್ಲಿ ಕರೆದುಕೊ0ಡು ಬರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
Kannada BSI Bible 2016
ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
Kannada Bible (KNCL) BSI 2016
ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.