1 Thessalonians 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಪವಿತ್ರರಾಗಿರಬೇಕೆ0ಬುದು ದೇವರ ಚಿತ್ತವಾಗಿದೆ. ಆದುದರಿ0ದ ನೀವು ಲೈ0ಗಿಕ ಪಾಪಗಳಿ0ದ ದೂರವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.
Kannada BSI Bible 2016
ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಚಿತ್ತವೇನಂದರೆ ನೀವು ಶುದ್ಧರಾಗಿ ಇರಬೇಕೆಂಬದೇ. ಆದದರಿಂದ ಹಾದರಕ್ಕೆ ದೂರವಾಗಿರಬೇಕು.
Kannada Bible (KNCL) BSI 2016
ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.