1 Thessalonians 4:5 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇಹವನ್ನು ಲೈ0ಗಿಕ ಪಾಪಗಳಿಗಾಗಿ ಬಳಸಬೇಡಿ. ದೇವರನ್ನು ತಿಳಿಯದ ಜನರು ತಮ್ಮ ದೇಹಗಳನ್ನು ಅದಕ್ಕೆ ಬಳಸುತ್ತಾರೆ.
Kannada BSI Bible 2016
ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
Kannada Bible (KNCL) BSI 2016
ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.